ಜ್ಞಾನಗಂಗೋತ್ರಿ ಬಗ್ಗೆ

ಸ್ನಾತಕೋತ್ತರ ಕೇಂದ್ರ ಜ್ಞಾನಗಂಗೋತ್ರಿ, ಚಿತ್ರದುರ್ಗ

ಸರ್ಕಾರದ ಅಂಕಿ ಅಂಶಗಳ ಪ್ರಕಾರ ವಿಶ್ವವಿದ್ಯಾನಿಲಯದ ವ್ಯಾಪ್ತಿಯಲ್ಲಿರುವ ಚಿತ್ರದುರ್ಗ ಜಿಲ್ಲೆಯು – ಉನ್ನತ ಶಿಕ್ಷಣ, ಸ್ನಾತಕೋತ್ತರ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ಅತ್ಯಂತ ಹಿಂದುಳಿದ ಪ್ರದೇಶವಾಗಿದೆ. ಅಲ್ಲದೆ, ಈ ಜಿಲ್ಲೆಯಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿರುವ ಪರಿಶಿಷ್ಟ ಜಾತಿ/ಪಂಗಡ ಮತ್ತು ಹಿಂದುಳಿದ ವರ್ಗಗಳ ಸಮುದಾಯದ …

ಮತ್ತೆ ಮುಂದೆ ಓದಿ